Monday, September 7, 2026
Monday, September 7, 2026

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 10,229 ಹೊಸ ಪಾಸಿಟಿವ್ ಪ್ರಕರಣಗಳು (ಕೇರಳ-5848) ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 11,926 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 1,34,096 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,38,49,785 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 125 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,63,655 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ಇಲ್ಲಿಯವರೆಗೆ 1,12,34,30,478 ಡೋಸ್ ಲಸಿಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!