Tuesday, September 22, 2026
Tuesday, September 22, 2026

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 8,865 ಹೊಸ ಪಾಸಿಟಿವ್ ಪ್ರಕರಣಗಳು (ಕೇರಳ-4547) ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 11,971 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 1,30,793 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 197 ಮಂದಿ (ಕೇರಳ-57) ಸಾವನ್ನಪ್ಪಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!