Tuesday, October 27, 2026
Tuesday, October 27, 2026

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 10,302 ಹೊಸ ಪಾಸಿಟಿವ್ ಪ್ರಕರಣಗಳು (ಕೇರಳ-5,754) ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 11,787 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 1,24,868 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 267 ಮಂದಿ ಸಾವನ್ನಪ್ಪಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗುರ್ಮೆ ಫೌಂಡೇಶನ್: ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ

ಕಾಪು, ಅ.26: ಪ್ರಧಾನಿ ನರೇಂದ್ರ ಮೋದಿಯವರ ಸಾರ್ವಜನಿಕ ಸೇವೆಯಲ್ಲಿ 25 ವರ್ಷ...

ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಸಿಎಂ ಸಭೆ

ಬೆಳಗಾವಿ, ಅ.26: ಬೆಳಗಾವಿಯ ಸುವರ್ಣಸೌಧದಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಮುಖ್ಯಮಂತ್ರಿ ಡಿ.ಕೆ....
error: Content is protected !!