ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 8,488 ಹೊಸ ಪಾಸಿಟಿವ್ ಪ್ರಕರಣಗಳು (ಕೇರಳ-5080) ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ಇದೇ ವೇಳೆ 12,510 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 1,18,443 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 249 ಮಂದಿ ಸಾವನ್ನಪ್ಪಿದ್ದಾರೆ.