ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 7,579 ಹೊಸ ಪಾಸಿಟಿವ್ ಪ್ರಕರಣಗಳು (ಕೇರಳ-3698) ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ಇದೇ ವೇಳೆ 12,202 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 1,13,584 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 236 ಮಂದಿ ಸಾವನ್ನಪ್ಪಿದ್ದಾರೆ.




By
ForthFocus™