Friday, September 11, 2026
Friday, September 11, 2026

ಕೋವಿಡ್-19: ಸಕ್ರಿಯ ಪ್ರಕರಣಗಳಲ್ಲಿ ಕುಸಿತ | ಇಂದಿನ ಹೆಲ್ತ್ ಬುಲೆಟಿನ್

ಕೋವಿಡ್-19: ಸಕ್ರಿಯ ಪ್ರಕರಣಗಳಲ್ಲಿ ಕುಸಿತ | ಇಂದಿನ ಹೆಲ್ತ್ ಬುಲೆಟಿನ್

Date:

24 ಗಂಟೆಗಳಲ್ಲಿ ದೇಶಾದ್ಯಂತ 92,596 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2,90,89,069 ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 1,62,664 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 12,31,415 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 2,75,04,126 ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 2219 ಮಂದಿ ಸಾವನ್ನಪ್ಪಿದ್ದಾರೆ, ಇಲ್ಲಿಯವರೆಗೆ ಒಟ್ಟು 3,53,528 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ ಒಟ್ಟು 23,90,58,360 ಡೋಸ್ ಲಸಿಕೆ ನೀಡಲಾಗಿದೆ.

ಜೂನ್ 8 ರಂದು 19,85,967 ಮಾದರಿಗಳನ್ನು ಸಂಗ್ರಹಿಸಿ ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿದೆ. ಇಲ್ಲಿಯವರೆಗೆ 37,01,93,563 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಮಾಹಿತಿ ನೀಡಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಡಾ.ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ: ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ

ಉಡುಪಿ, ಸೆ.11: ಸರ್ಕಾರಿ ಜಿಲ್ಲಾ ಆಸ್ಪತ್ರೆ, ಅಜ್ಜರಕಾಡು, ಉಡುಪಿ – ಮನೋರೋಗ...

ಗುರುನರಸಿಂಹ ದೇವಸ್ಥಾನದಲ್ಲಿ ಲಕ್ಷ ತುಳಸಿ ಅರ್ಚನೆ

ಉಡುಪಿ, ಸೆ.11: ಕೆ. ರಾಧಾಕೃಷ್ಣ ಬ್ರಹ್ಮ ದಂಪತಿಗಳ ಲಕ್ಷತುಳಸಿ ಅರ್ಚನೆ ಬುಧವಾರ...

ಕ್ರಿಯೇಟಿವ್‌ ಗ್ಲೋಬಲ್‌ ಸ್ಕೂಲ್‌: ಕಾರ್ಕಳ ತಾಲೂಕು ಮಟ್ಟದ ಕಬ್ಬಡಿ ಪಂದ್ಯಾವಳಿ

ಕಾರ್ಕಳ, ಸೆ.10: ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಕಾರ್ಕಳ ತಾಲೂಕು...

ಅಂತರಂಗ ಅರಳಿದಾಗ ಅನುಭವ ಪ್ರಪಂಚ ವಿಸ್ತಾರವಾದಾಗ ಸಾಹಿತ್ಯ ಹುಟ್ಟುವುದು: ವಸಂತಿ ಶೆಟ್ಟಿ ಬ್ರಹ್ಮಾವರ

ಉಡುಪಿ, ಸೆ.10: ನಿತ್ಯ ಜೀವನದ ಅನುಭವಗಳಿಂದ ಸಾಹಿತ್ಯ ಹುಟ್ಟುತ್ತದೆ. ಸಾಹಿತಿ ನೀತಿ...
error: Content is protected !!