Thursday, October 29, 2026
Thursday, October 29, 2026

ಕೋವಿಡ್-19: ಸಕ್ರಿಯ ಪ್ರಕರಣಗಳಲ್ಲಿ ಇಳಿಕೆ

ಕೋವಿಡ್-19: ಸಕ್ರಿಯ ಪ್ರಕರಣಗಳಲ್ಲಿ ಇಳಿಕೆ

Date:

24 ಗಂಟೆಗಳಲ್ಲಿ ದೇಶಾದ್ಯಂತ 48,786 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,04,11,634 ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 61,588 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 5,23,257 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 2,94,88,918 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 1,005 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 3,99,459 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. 

ಇಲ್ಲಿಯವರೆಗೆ 33,57,16,019 ಡೋಸ್ ಲಸಿಕೆ ನೀಡಲಾಗಿದೆ 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ತಮಿಳು ಮರುತ್ತುವರ್ ಸಮಾಜದ ದಶಮಾನೋತ್ಸವ

ತೊಕ್ಕೊಟ್ಟು, ಅ.29: ದಕ್ಷಿಣ ಕನ್ನಡ ಜಿಲ್ಲಾ ತಮಿಳು ಮರುತ್ತುವರ್ ಸಮಾಜದ ದಶಮಾನೋತ್ಸವ...

ವಿಶ್ವ ಪಾರ್ಶ್ವವಾಯು ದಿನ- ಆರೋಗ್ಯ ಶಿಬಿರ

ಕಾಪು, ಅ. 29: ವಿಶ್ವ ಪಾರ್ಶ್ವವಾಯು ದಿನ-2026ರ ಅಂಗವಾಗಿ “ಪ್ರತಿ ನಿಮಿಷವೂ...

ತೆಂಕ ಗ್ರಾಮ: ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಕಾಪು, ಅ.29: ಕಾಪು ವಿಧಾನಸಭಾ ಕ್ಷೇತ್ರದ ತೆಂಕ ಗ್ರಾಮ ಪಂಚಾಯತ್ ವ್ಯಾಪ್ತಿಯ...
error: Content is protected !!