Saturday, October 3, 2026
Saturday, October 3, 2026

ದೈನಂದಿನ ಪಾಸಿಟಿವ್ ಪ್ರಕರಣಗಳಲ್ಲಿ ಇಳಿಕೆ

ದೈನಂದಿನ ಪಾಸಿಟಿವ್ ಪ್ರಕರಣಗಳಲ್ಲಿ ಇಳಿಕೆ

Date:

24 ಗಂಟೆಗಳಲ್ಲಿ ದೇಶಾದ್ಯಂತ 44,111 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,05,02,362 ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 57,477 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 4,95,533 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 2,96,05,779 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 738 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,01,050 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 34,46,11,291 ಡೋಸ್ ಲಸಿಕೆ ನೀಡಲಾಗಿದೆ.

 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ- ದಶಮಾನೋತ್ಸವ ಕಾರ್ಯಕ್ರಮ ಹಾಗೂ ವಾರ್ಷಿಕ ಸಾಮಾನ್ಯ ಸಭೆ

ಉಡುಪಿ, ಅ.2: ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ, ಉಡುಪಿ...

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ...

ಏಷ್ಯನ್ ಗೇಮ್ಸ್: ಭಾರತದ ಒಟ್ಟು ಪದಕಗಳ ಸಂಖ್ಯೆ 76ಕ್ಕೆ ಏರಿಕೆ; ಪದಕ ಪಟ್ಟಿಯಲ್ಲಿ ಐದನೇ ಸ್ಥಾನ

ಯು.ಬಿ.ಎನ್.ಡಿ., ಅ.2: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕ...
error: Content is protected !!