Sunday, March 29, 2026
Sunday, March 29, 2026

ಪಾಸಿಟಿವ್ ಪ್ರಕರಣಗಳಲ್ಲಿ ಇಳಿಕೆ

ಪಾಸಿಟಿವ್ ಪ್ರಕರಣಗಳಲ್ಲಿ ಇಳಿಕೆ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 29,689 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,07,09,557 ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 42,363 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 3,98,100 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,06,21,469 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 415 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,21,382 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 44,19,12,395 ಡೋಸ್ ಲಸಿಕೆ ನೀಡಲಾಗಿದೆ.

 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ

ನವದೆಹಲಿ, ಮಾ.28: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ನೋಯ್ಡಾದ ಜೇವರ್‌ನಲ್ಲಿ...

ಮಲಬಾರ್ ವಿಶ್ವರಂಗ ಪುರಸ್ಕಾರ

ಉಡುಪಿ, ಮಾ.28: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ)ಮತ್ತು ಮಲಬಾರ್ ಗೋಲ್ಡ್ ಅಂಡ್...

ಇಂಧನ ಬೆಲೆ ಏರಿಕೆ ಇಲ್ಲ; ಲಾಕ್‌ಡೌನ್ ವದಂತಿಗಳನ್ನು ತಳ್ಳಿ ಹಾಕಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ, ಮಾ.27: ಪೆಟ್ರೋಲ್, ಡೀಸೆಲ್ ಮತ್ತು ವಿಮಾನಯಾನ ಟರ್ಬೈನ್ ಇಂಧನ (ಎಟಿಎಫ್)...
error: Content is protected !!