Monday, January 20, 2025
Monday, January 20, 2025

ಎಚ್.ಎ.ಎಲ್. ಜೊತೆ ರೂ.26,000 ಕೋಟಿ ಒಪ್ಪಂದಕ್ಕೆ ಸಹಿ ಹಾಕಿದ ರಕ್ಷಣಾ ಸಚಿವಾಲಯ

ಎಚ್.ಎ.ಎಲ್. ಜೊತೆ ರೂ.26,000 ಕೋಟಿ ಒಪ್ಪಂದಕ್ಕೆ ಸಹಿ ಹಾಕಿದ ರಕ್ಷಣಾ ಸಚಿವಾಲಯ

Date:

ನವದೆಹಲಿ, ಸೆ.9: ರಕ್ಷಣಾ ಸಚಿವಾಲಯ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನೊಂದಿಗೆ ಸುಖೋಯ್-30ಎಂಕೆಐ ವಿಮಾನಕ್ಕಾಗಿ 240 ಎ.ಎಲ್-31ೆಫ್.ಪಿ ಏರೋ ಎಂಜಿನ್‌ಗಳಿಗೆ ರೂ. 26 ಸಾವಿರ ಕೋಟಿ ಒಪ್ಪಂದಕ್ಕೆ ಸಹಿ ಹಾಕಿದೆ. ರಕ್ಷಣಾ ಸಚಿವಾಲಯದ ಪ್ರಕಾರ, ಈ ಏರೋ ಎಂಜಿನ್‌ಗಳನ್ನು ಎಚ್.ಎ.ಎಲ್. ನ ಕೊರಾಪುಟ್ ವಿಭಾಗವು ತಯಾರಿಸುತ್ತದೆ ಮತ್ತು ರಕ್ಷಣಾ ಸನ್ನದ್ಧತೆಗಾಗಿ ಸುಖೋಯ್-30ಎಂಕೆಐ ಫ್ಲೀಟ್‌ನ ಕಾರ್ಯಾಚರಣೆಯ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಎಚ್.ಎ.ಎಲ್. ವಾರ್ಷಿಕವಾಗಿ 30 ಏರೋ ಇಂಜಿನ್‌ಗಳನ್ನು ಪೂರೈಸಲಿದ್ದು, ಎಲ್ಲಾ 240 ಎಂಜಿನ್‌ಗಳ ಪೂರೈಕೆಯು ಮುಂದಿನ ಎಂಟು ವರ್ಷಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಇದು ಸರ್ಕಾರದ ಆತ್ಮನಿರ್ಭರ ಭಾರತ ಉಪಕ್ರಮಕ್ಕೆ ಉತ್ತೇಜನ ನೀಡುತ್ತದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!