Monday, April 27, 2026
Monday, April 27, 2026

ಅಂಡಮಾನ್ ನಿಕೋಬಾರ್ ದ್ವೀಪದಲ್ಲಿ ಭೂಕಂಪ

ಅಂಡಮಾನ್ ನಿಕೋಬಾರ್ ದ್ವೀಪದಲ್ಲಿ ಭೂಕಂಪ

Date:

ಅಂಡಮಾನ್ ನಿಕೋಬಾರ್, ಏ. 5: ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಮಂಗಳವಾರ ತಡರಾತ್ರಿ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆಯಲ್ಲಿ ಭೂಮಿ ಕಂಪಿಸಿದ್ದು, ಪೋರ್ಟ್‌ಬ್ಲೇರ್, ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಮಂಗಳವಾರ ರಾತ್ರಿ 10.47ರ ಸುಮಾರಿಗೆ ಭೂಮಿಯಿಂದ 60 ಕಿಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಾಗಬನದಲ್ಲಿ ಅಪೂರ್ವ ಕಾರ್ಯಕ್ರಮ

ಉಡುಪಿ, ಏ.26: ಸುಮಾರು ಒಂದು ಸಾವಿರ ವರ್ಷಗಳ ಹಳೆಯ ಶ್ರೀ ನಾಗಬ್ರಹ್ಮಸ್ಥಾನ...

ಎಸ್.ಎಸ್.ಎಲ್.ಸಿ ಫಲಿತಾಂಶ: ಮಾರಾಳಿ ಫ್ರೆಂಡ್ಸ್ ವತಿಯಿಂದ ಸಾಧಕಿ ವಿದ್ಯಾರ್ಥಿನಿಗೆ ಅಭಿನಂದನೆ

ಬ್ರಹ್ಮಾವರ, ಏ.26: ನಾಲ್ಕೂರು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಸ್ಮಿತ ಇವರು ಎಸ್.ಎಸ್.ಎಲ್.ಸಿಯಲ್ಲಿ...

ಉಡುಪಿ: ಬಸ್ ನಿಲ್ದಾಣದ ಬಳಿಯ ಕಟ್ಟಡದಲ್ಲಿ ಬೆಂಕಿ ಅವಘಡ

ಉಡುಪಿ, ಏ.26: ಉಡುಪಿ ನಗರದ ಬಸ್ ನಿಲ್ದಾಣದ ಎದುರಿನ ಹಳೆಯ ಕಟ್ಟಡದಲ್ಲಿ...

ಶಿಬಿರಗಳಿಂದ ವ್ಯಕ್ತಿತ್ವ ವಿಕಸನ

ಕೋಟ, ಏ.26: ಬೇಸಿಗೆ ಶಿಬಿರಗಳು ವಿದ್ಯಾರ್ಥಿಗಳ ವಿಕಸನ ಮಾಡುವಲ್ಲಿ ತುಂಬಾ ಸಹಕಾರಿಯಾಗಿರುವಂತದ್ದು,...
error: Content is protected !!