Wednesday, September 9, 2026
Wednesday, September 9, 2026

ತಮಿಳುನಾಡು ಪಟಾಕಿ ಘಟಕದಲ್ಲಿ ಸ್ಫೋಟ: 8 ಮಂದಿ ಸಾವು

ತಮಿಳುನಾಡು ಪಟಾಕಿ ಘಟಕದಲ್ಲಿ ಸ್ಫೋಟ: 8 ಮಂದಿ ಸಾವು

Date:

ಕೃಷ್ಣಗಿರಿ, ಜು. 29: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಪಟಾಕಿ ಘಟಕದಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ಮೂವರು ಮಹಿಳೆಯರು ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯ ಹಳೆಯಪೆಟ್ಟೈನಲ್ಲಿರುವ ಪಟಾಕಿ ತಯಾರಿಕಾ ಗೋದಾಮಿನಲ್ಲಿ ಹಠಾತ್ ಸ್ಫೋಟ ಸಂಭವಿಸಿದ್ದು, ಹಲವರು ಗಾಯಗೊಂಡಿದ್ದಾರೆ.

ಸ್ಫೋಟದ ಪರಿಣಾಮದಿಂದಾಗಿ ಘಟಕದ ಸುತ್ತಮುತ್ತಲಿನ ಮನೆಗಳು ಮತ್ತು ಕೆಲವು ಅಂಗಡಿಗಳಿಗೆ ಹಾನಿಯಾಗಿದೆ. ಪೊಲೀಸ್ ಮತ್ತು ಅಗ್ನಿಶಾಮಕ ಸಿಬ್ಬಂದಿ ಸಂತ್ರಸ್ತರನ್ನು ರಕ್ಷಿಸಲು ಸ್ಥಳಕ್ಕೆ ಧಾವಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

error: Content is protected !!