Home ಸುದ್ಧಿಗಳು ರಾಷ್ಟ್ರೀಯ ಮಾ.16: ಲೋಕಸಭಾ ಚುನಾವಣೆ ವೇಳಾಪಟ್ಟಿ ಪ್ರಕಟ

ಮಾ.16: ಲೋಕಸಭಾ ಚುನಾವಣೆ ವೇಳಾಪಟ್ಟಿ ಪ್ರಕಟ

263
0

ನವದೆಹಲಿ, ಮಾ.15: ಮಾರ್ಚ್ 16 ರಂದು ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸಲಿದ್ದು, ಮಧ್ಯಾಹ್ನದ ವೇಳೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ಘೋಷಣೆ ಮಾಡಲಾಗುವುದು. ಲೋಕಸಭೆ ಚುನಾವಣೆ ಜತೆಗೆ ಕೆಲವು ರಾಜ್ಯಗಳ ವಿಧಾನಸಭೆ ಚುನಾವಣೆಯ ವೇಳಾಪಟ್ಟಿಯನ್ನೂ ಆಯೋಗ ಪ್ರಕಟಿಸಲಿದೆ. ಪ್ರಸಕ್ತ ಲೋಕಸಭೆಯ ಅವಧಿ ಈ ವರ್ಷ ಜೂನ್ 16ಕ್ಕೆ ಕೊನೆಗೊಳ್ಳಲಿದೆ. 2019 ರಲ್ಲಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆದಿತ್ತು. ಈ ಬಾರಿಯೂ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹಲವು ಹಂತಗಳಲ್ಲಿ ಮತದಾನ ನಡೆಯುವ ನಿರೀಕ್ಷೆ ಇದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.