ನವದೆಹಲಿ: ಪುರುಷ ಹಾಗೂ ಮಹಿಳಾ ಕ್ರಿಕೆಟಿಗರಿಗೆ ಸಮಾನ ವೇತನವನ್ನು ಬಿಸಿಸಿಐ ಘೋಷಿಸಿದೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸಮಾನ ವೇತನಕ್ಕೆ ಸಂಬಂಧಿಸಿದಂತೆ ಗುರುವಾರ ಅಧಿಕೃತ ಘೋಷಣೆ ಮಾಡಿದ್ದಾರೆ. ಕ್ರಿಕೆಟ್ ನಲ್ಲಿ ತಾರತಮ್ಯ ಹೋಗಲಾಡಿಸಲು ಬಿಸಿಸಿಐ ಮಹತ್ವದ ಹೆಜ್ಜೆ ಇಟ್ಟಿರುವುದು ಸಂತಸ ತಂದಿದೆ ಎಂದು ಅವರು ಹೇಳಿದರು.
ಪುರುಷ, ಮಹಿಳಾ ಕ್ರಿಕೆಟಿಗರಿಗೆ ‘ಸಮಾನ ವೇತನ’- ಬಿಸಿಸಿಐ ಮಹತ್ವದ ನಿರ್ಧಾರ

ಪುರುಷ, ಮಹಿಳಾ ಕ್ರಿಕೆಟಿಗರಿಗೆ ‘ಸಮಾನ ವೇತನ’- ಬಿಸಿಸಿಐ ಮಹತ್ವದ ನಿರ್ಧಾರ
Date: