Saturday, September 5, 2026
Saturday, September 5, 2026

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

Date:

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ನೇಮಕ ಮಾಡಲಾಗಿದೆ. ಶಕ್ತಿಕಾಂತ ದಾಸ್ ಅವರು ಡಿಸೆಂಬರ್ 2018 ರಿಂದ ಆರು ವರ್ಷಗಳ ಕಾಲ ಆರ್‌ಬಿಐ ಮುಖ್ಯಸ್ಥರಾಗಿದ್ದರು. ಅವರು ನಾಲ್ಕು ದಶಕಗಳಲ್ಲಿ ಆಡಳಿತದ ವಿವಿಧ ಕ್ಷೇತ್ರಗಳಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಹಣಕಾಸು, ತೆರಿಗೆ, ಕೈಗಾರಿಕೆಗಳು, ಮೂಲಸೌಕರ್ಯ ಇತ್ಯಾದಿ ಕ್ಷೇತ್ರಗಳಲ್ಲಿ ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!