Tuesday, July 28, 2026
Tuesday, July 28, 2026

ವಿಮಾನ ನಿಲ್ದಾಣದಲ್ಲಿ ಐಸಿಸ್ ಉಗ್ರರ ಬಂಧನ

ವಿಮಾನ ನಿಲ್ದಾಣದಲ್ಲಿ ಐಸಿಸ್ ಉಗ್ರರ ಬಂಧನ

Date:

ಅಹ್ಮದಾಬಾದ್, ಮೇ 20: ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಸೋಮವಾರ ನಾಲ್ವರು ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕರನ್ನು ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಬಂಧಿಸಿದೆ. ಅಧಿಕಾರಿಗಳ ಪ್ರಕಾರ, ಎಲ್ಲಾ ನಾಲ್ವರು ಆರೋಪಿಗಳಾದ ಮೊಹಮ್ಮದ್ ನುಸ್ರತ್, ಮೊಹಮ್ಮದ್ ನುಫ್ರಾನ್, ಮೊಹಮ್ಮದ್ ಫಾರಿಸ್ ಮತ್ತು ಮೊಹಮ್ಮದ್ ರಜ್ದಿನ್ ಶ್ರೀಲಂಕಾದ ಪ್ರಜೆಗಳಾಗಿದ್ದು, ನಿಷೇಧಿತ ಭಯೋತ್ಪಾದಕ ಸಂಘಟನೆಯ ಸಕ್ರಿಯ ಸದಸ್ಯರಾಗಿದ್ದರು. “ಅವರು ಭಯೋತ್ಪಾದಕ ದಾಳಿ ನಡೆಸಲು ಭಾರತಕ್ಕೆ ಬರುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ” ಎಂದು ಗುಜರಾತ್ ಡಿಜಿಪಿ ವಿಕಾಶ್ ಸಹಾಯ್ ಹೇಳಿದ್ದಾರೆ. ಈ ನಾಲ್ವರು ಭಯೋತ್ಪಾದಕರು ಚೆನ್ನೈನಿಂದ ಅಹಮದಾಬಾದ್‌ಗೆ ತೆರಳುವ ವಿಮಾನವನ್ನು ಹತ್ತಿದ್ದರು ಎಂದು ಉನ್ನತ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!