Sunday, July 26, 2026
Sunday, July 26, 2026

ಐಸಿಸ್ ನಿಂದ ನನಗೆ ಜೀವ ಬೆದರಿಕೆ ಇದೆ: ಗೌತಮ್ ಗಂಭೀರ್

ಐಸಿಸ್ ನಿಂದ ನನಗೆ ಜೀವ ಬೆದರಿಕೆ ಇದೆ: ಗೌತಮ್ ಗಂಭೀರ್

Date:

ನವದೆಹಲಿ: ‘ಐಸಿಸ್ ಕಾಶ್ಮೀರ’ದಿಂದ ಜೀವ ಬೆದರಿಕೆ ಇದೆ ಎಂದು ಆರೋಪಿಸಿ ದೆಹಲಿ ಬಿಜೆಪಿ ಸಂಸದ ಹಾಗೂ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ದೆಹಲಿ ಪೊಲೀಸರನ್ನು ಸಂಪರ್ಕಿಸಿದ್ದಾರೆ.

ಈ ಬಗ್ಗೆ ತನಿಖೆ ನಡೆಯುತ್ತಿದ್ದು ಗಂಭೀರ್ ನಿವಾಸದ ಹೊರಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ದೆಹಲಿ ಕೇಂದ್ರ ವಿಭಾಗದ ಡಿಸಿಪಿ ಶ್ವೇತಾ ಚೌಹಾಣ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದು ಹೆಮ್ಮೆಯ ಕ್ಷಣ: ಕಾರ್ಗಿಲ್ ಯೋಧ ಅನಂತಪದ್ಮನಾಭ ನಾಯಕ್

ಶಿರ್ವ, ಜು.26: 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶದ ಪರವಾಗಿ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ: ಸಿದ್ದರಾಮಯ್ಯ

ಬೆಂಗಳೂರು, ಜು.26: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ....

2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ

ಮಂಡ್ಯ, ಜು.26: ರಾಜಕೀಯ ಕ್ಷೇತ್ರ ಇಂದು ಕಲುಷಿತಗೊಂಡಿರುವುದರಿಂದ 2028ರ ವಿಧಾನಸಭಾ ಚುನಾವಣೆಯಲ್ಲಿ...
error: Content is protected !!