Wednesday, April 15, 2026
Wednesday, April 15, 2026

242 ಅಕ್ರಮ ಬೆಟ್ಟಿಂಗ್ ಮತ್ತು ಜೂಜಾಟದ ವೆಬ್‌ಸೈಟ್ ಲಿಂಕ್‌ಗಳನ್ನು ನಿರ್ಬಂಧಿಸಿದ ಸರ್ಕಾರ

242 ಅಕ್ರಮ ಬೆಟ್ಟಿಂಗ್ ಮತ್ತು ಜೂಜಾಟದ ವೆಬ್‌ಸೈಟ್ ಲಿಂಕ್‌ಗಳನ್ನು ನಿರ್ಬಂಧಿಸಿದ ಸರ್ಕಾರ

Date:

ನವದೆಹಲಿ, ಜ.16: ಕೇಂದ್ರ ಸರ್ಕಾರವು 242 ಅಕ್ರಮ ಬೆಟ್ಟಿಂಗ್ ಮತ್ತು ಜೂಜಾಟದ ವೆಬ್‌ಸೈಟ್ ಲಿಂಕ್‌ಗಳನ್ನು ನಿರ್ಬಂಧಿಸಿದೆ. ಇಲ್ಲಿಯವರೆಗೆ, 7 ಸಾವಿರದ 800 ಕ್ಕೂ ಹೆಚ್ಚು ಅಕ್ರಮ ಬೆಟ್ಟಿಂಗ್ ಮತ್ತು ಜೂಜಾಟದ ವೆಬ್‌ಸೈಟ್‌ಗಳನ್ನು ತೆಗೆದು ಹಾಕಲಾಗಿದೆ ಎಂದು ಮೂಲಗಳು ತಿಳಿಸಿವೆ, ಆನ್‌ಲೈನ್ ಗೇಮಿಂಗ್ ಕಾಯ್ದೆ ಜಾರಿಗೆ ಬಂದ ನಂತರ ಜಾರಿ ಕ್ರಮಗಳಲ್ಲಿ ಗಮನಾರ್ಹ ಹೆಚ್ಚಳವಾಗಿದೆ.

ಇಂದಿನ ಕ್ರಮವು ಬಳಕೆದಾರರನ್ನು, ವಿಶೇಷವಾಗಿ ಯುವಕರನ್ನು ರಕ್ಷಿಸಲು ಮತ್ತು ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಮತ್ತು ಜೂಜಾಟ ವೇದಿಕೆಗಳಿಂದ ಉಂಟಾಗುವ ಆರ್ಥಿಕ ಮತ್ತು ಸಾಮಾಜಿಕ ಹಾನಿಯನ್ನು ನಿಗ್ರಹಿಸಲು ಒತ್ತು ನೀಡಲಿದೆ ಎಂದು ಸರ್ಕಾರದ ಮೂಲಗಳ ಮಾಹಿತಿಯಾಗಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮುದ್ದಣ್ಣನಗರ: ಸ್ವಚ್ಛತಾ ಅಭಿಯಾನ

ಕಾರ್ಕಳ, ಏ.14: ಶ್ರೀ ಧರ್ಮರಸು ಕೊಡಮನಣಿತ್ತಾಯಿ ಕುಕ್ಕಿನಂತಾಯ ದೈವಸ್ಥಾನ ಬ್ರಹ್ಮ ಬೈದರ್ಕಳ...

ಮಧ್ಯಪ್ರವೇಶಿಸಬೇಡಿ: ಹಾರ್ಮುಜ್ ದಿಗ್ಬಂಧನದ ಬಗ್ಗೆ ಅಮೆರಿಕಾಗೆ ಚೀನಾ ಎಚ್ಚರಿಕೆ

ಯು.ಬಿ.ಎನ್.ಡಿ., ಏ.14: ಚೀನಾದ ಹಿರಿಯ ಅಧಿಕಾರಿಯೊಬ್ಬರು ಹಾರ್ಮುಜ್ ಜಲಸಂಧಿಯ ಮೇಲೆ ದಿಗ್ಬಂಧನ...

ಬಾಳೆಬರೆ ಘಾಟಿಯಲ್ಲಿ ವಾಹನ ಸಂಚಾರ ನಿಷೇಧ

ಉಡುಪಿ, ಏ.14: ಬಾಳೆಬರೇ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟಿಯಲ್ಲಿ...
error: Content is protected !!