Tuesday, September 22, 2026
Tuesday, September 22, 2026

ನಕಲಿ ವಾಟ್ಸಾಪ್ ಬಳಕೆದಾರರ ಹೆಸರುಗಳ ಬಗ್ಗೆ ಸರ್ಕಾರ ಪರಿಶೀಲನೆ

ನಕಲಿ ವಾಟ್ಸಾಪ್ ಬಳಕೆದಾರರ ಹೆಸರುಗಳ ಬಗ್ಗೆ ಸರ್ಕಾರ ಪರಿಶೀಲನೆ

Date:

ನವದೆಹಲಿ, ಜು.1: ಸರ್ಕಾರ ವಾಟ್ಸಾಪ್ ಬಳಕೆದಾರರ ಯೂಸರ್ ನೇಮ್ ಪರಿಶೀಲಿಸಲಿದೆ ಎಂದು ಹೇಳಿದೆ. ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ಸಚಿವಾಲಯವು ಕಾನೂನು ಕಾರ್ಯವಿಧಾನವನ್ನು ಪರಿಶೀಲಿಸುವುದಾಗಿ ಹೇಳಿಕೆಯಲ್ಲಿ ತಿಳಿಸಿದೆ. ನಕಲಿ ಬಳಕೆದಾರರನ್ನು ಪತ್ತೆ ಹಚ್ಚುವ ಸಲುವಾಗಿ ಸರಕಾರ ಈ ನಿರ್ಧಾರ ಕೈಗೊಂಡಿದೆ. ಮೆಟಾ ಒಡೆತನದ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ನೂತನ ಫೀಚರ್ ಘೋಷಿಸಿದ ನಂತರ ಸರ್ಕಾರದಿಂದ ಈ ನಿರ್ಧಾರ ಪ್ರಕಟಗೊಂಡಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಪ್ರೇರಣಾ ಮತ್ತು ಸಾನ್ವಿ ವಿಭಾಗ ಮಟ್ಟಕ್ಕೆ ಆಯ್ಕೆ

ಉಡುಪಿ, ಸೆ.22: ಉಡುಪಿ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ...

ಓಪನ್‌ ಎಐ ಸೆಲೆಕ್ಟ್ ಪಾರ್ಟ್ನರ್ ಆಗಿ ಫೋರ್ಥ್‌ ಫೋಕಸ್ ಆಯ್ಕೆ

ಕುಂದಾಪುರ,  ಸೆ.22: ಕರ್ನಾಟಕ ಮೂಲದ ತಂತ್ರಜ್ಞಾನ ಸಂಸ್ಥೆ ಫೋರ್ಥ್‌ಫೋಕಸ್, ಜಾಗತಿಕ ಓಪನ್‌ಎಐ...

ಒಂದು ವರ್ಷ ಪೂರ್ಣಗೊಳಿಸಿದ ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್

ಮಣಿಪಾಲ, ಸೆ. 21 ಸೆಪ್ಟೆಂಬರ್ 2026 : ಮಣಿಪಾಲ ಅಕಾಡೆಮಿ ಆಫ್...
error: Content is protected !!