Saturday, November 7, 2026
Saturday, November 7, 2026

ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ಗಾಯಗೊಂಡಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ವಿಧಿವಶ

ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ಗಾಯಗೊಂಡಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ವಿಧಿವಶ

Date:

ಬೆಂಗಳೂರು: ತಮಿಳುನಾಡಿನಲ್ಲಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಡಿಸೆಂಬರ್ 8 ರಂದು ಸಂಭವಿಸಿದ ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ಸಿಡಿಎಸ್ ಬಿಪಿನ್ ರಾವತ್ ಸೇರಿದಂತೆ ಇನ್ನಿತರ ಯೋಧರು ಸಾವನ್ನಪ್ಪಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ: ಗುಡುಗು ಸಹಿತ ಮಳೆ

ಉಡುಪಿ, ನ.6: ಉಡುಪಿ ಜಿಲ್ಲೆಯ ಕೆಲವೆಡೆ ಶುಕ್ರವಾರ ಸಂಜೆ ಗುಡುಗು ಸಹಿತ...

ಗೃಹಲಕ್ಷ್ಮಿ ಫಲಾನುಭವಿಗಳೊಂದಿಗೆ ಸಿಎಂ ಸಂವಾದ

ಬೆಂಗಳೂರು, ನ.6: ಗೃಹಕಚೇರಿ ಕೃಷ್ಣಾದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳೊಂದಿಗೆ ಮುಖ್ಯಮಂತ್ರಿ ಡಿ.ಕೆ....

ಉಡುಪಿ ಶ್ರೀ ಕೃಷ್ಣ ಮಠ: ಕನಕದಾಸರ ಶಿಲಾಮಯ ಗುಡಿಗೆ ಶಿಲಾನ್ಯಾಸ

ಉಡುಪಿ, ನ.6: ಕೃಷ್ಣ ಮಠದ ರಥಬೀದಿಯಲ್ಲಿರುವ ಕನಕದಾಸರ ಶಿಲಾಮಯ ಗುಡಿಗೆ ಶಿಲಾನ್ಯಾಸವನ್ನು...
error: Content is protected !!