Monday, June 1, 2026
Monday, June 1, 2026

ಗಾರ್ಬಾ ನೃತ್ಯದ ವೇಳೆ ಹೃದಯಾಘಾತ- ಯುವಕ ಸಾವು, ಸುದ್ಧಿ ತಿಳಿದು ತಂದೆಗೂ ಹಾರ್ಟ್ ಅಟ್ಯಾಕ್

ಗಾರ್ಬಾ ನೃತ್ಯದ ವೇಳೆ ಹೃದಯಾಘಾತ- ಯುವಕ ಸಾವು, ಸುದ್ಧಿ ತಿಳಿದು ತಂದೆಗೂ ಹಾರ್ಟ್ ಅಟ್ಯಾಕ್

Date:

ಮಹಾರಾಷ್ಟ್ರ: ಗಾರ್ಬಾ ನೃತ್ಯದ ವೇಳೆ 35 ವರ್ಷದ ಯುವಕ ಕುಸಿದು ಬಿದ್ದು ಸಾವನ್ನಪ್ಪಿದ್ದು, ಸುದ್ಧಿ ತಿಳಿದು ತಂದೆಗೂ ಹೃದಯಾಘಾತ ಸಂಭವಿಸಿದ ಘಟನೆ ಮಹಾರಾಷ್ಟ್ರದ ಪಾರ್ಘಾರ್ ಜಿಲ್ಲೆಯ ವಿರಾರ್ ನಗರದಲ್ಲಿ ನಡೆದಿದೆ.

ಗ್ಲೋಬಲ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ಶನಿವಾರ ರಾತ್ರಿ ನಡೆದ ಗಾರ್ಬಾ ನೃತ್ಯದ ಸಂದರ್ಭದಲ್ಲಿ ಮನಿಷ್ ನರಪ್ಜಿ ಸೊನಿಗ್ರಾ ಎದೆನೋವಿನಿಂದ ನೃತ್ಯ ಮಾಡುವಾಗ ಕುಸಿದು ಬಿದ್ದರು. ಮಗನ ಸಾವಿನ ಸುದ್ಧಿ ತಿಳಿದು ಮಗನನ್ನು ಆಸ್ಪತ್ರೆಗೆ ದಾಖಲಿಸಿದ ತಂದೆಗೂ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ. ವಿರಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಘವೇಂದ್ರ ಚಾರಿಟೇಬಲ್ ಸಂಸ್ಥೆ: ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಧನಸಹಾಯ

ಉಡುಪಿ, ಜೂ.1: ಹೆಬ್ರಿಯ ರಾಘವೇಂದ್ರ ಚಾರಿಟೇಬಲ್ ಸಂಸ್ಥೆ ವತಿಯಿಂದ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ...

ನೆನಪಿನ ತೋರಣ ಕೃತಿ ಬಿಡುಗಡೆ

ಕೊಡವೂರು, ಜೂ.1: ಎಪ್ಪತ್ತು ವರುಷಗಳ ಸಾರ್ಥಕ ಜೀವನವನ್ನು ನಡೆಸುತ್ತಿರುವ ಕೊಡವೂರು ಅಗ್ರಹಾರ...

ಬಿ. ಬಿ. ಹೆಗ್ಡೆ ಕಾಲೇಜು: ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ

ಕುಂದಾಪುರ, ಜೂ.1: ಪದವಿಯ ನಂತರ ಉನ್ನತ ಶಿಕ್ಷಣ ಉದ್ಯೋಗಗಳ ಜೊತೆಗೆ ಉದ್ಯಮಶೀಲತೆಯನ್ನು...

ತ್ರಿಶಾ ಕ್ಲಾಸಸ್: ಸಿಎ ಫೌಂಡೇಶನ್ ಹಾಗೂ ಸಿಎಸ್‌ಇಇಟಿ ಮಾಹಿತಿ ಕಾರ್ಯಕ್ರಮ

ಉಡುಪಿ, ಜೂ 1: ಕಟಪಾಡಿಯ ಎಸ್‌ವಿಎಸ್ ಕನ್ನಡ ಮಾಧ್ಯಮ ಶಾಲೆಯ ಆಡಿಟೋರಿಯಂನಲ್ಲಿ...
error: Content is protected !!