Saturday, October 26, 2024
Saturday, October 26, 2024

ಅಯೋಧ್ಯೆಯ ರಾಮಮಂದಿರಕ್ಕೆ ಮುಸ್ಲಿಂ ಬಾಂಧವರ ಭೇಟಿ

ಅಯೋಧ್ಯೆಯ ರಾಮಮಂದಿರಕ್ಕೆ ಮುಸ್ಲಿಂ ಬಾಂಧವರ ಭೇಟಿ

Date:

ಅಯೋಧ್ಯಾ, ಫೆ.27: ಇಂದ್ರೇಶ್ ಕುಮಾರ್ ನೇತೃತ್ವದಲ್ಲಿ ಧಾರ್ಮಿಕ ಸಾಮರಸ್ಯ ಉತ್ತೇಜಿಸಲು ನಡೆದ ಸದ್ಭಾವ ಯಾತ್ರೆಯ ಅಂಗವಾಗಿ ಮಂಗಳವಾರ ಅಯೋಧ್ಯೆಯ ರಾಮಮಂದಿರಕ್ಕೆ ನೂರಾರು ಮುಸ್ಲಿಂ ಬಾಂಧವರು ಭೇಟಿ ನೀಡಿದರು. ಕೈಯಲ್ಲಿ ರಾಮನ ಧ್ವಜವನ್ನು ಹಿಡಿದುಕೊಂಡು ಜೈ ಶ್ರೀ ರಾಮ್ ಘೋಷಣೆಗಳನ್ನು ಹಾಕಿ ರಾಮಲಲ್ಲಾನ ದರ್ಶನವನ್ನು ಪಡೆದರು. ನಮಗೆಲ್ಲರಿಗೂ ಇಲ್ಲಿಗೆ ಭೇಟಿ ನೀಡಿ ಸಂತೋಷವಗಿದೆ. ನಮ್ಮಲ್ಲಿ ಭಿನ್ನತೆಯಿಲ್ಲ ಎಂದರು. ರಾಷ್ಟ್ರೀಯ ಸಂಘಟನೆಯಾದ ಮುಸ್ಲಿಂ ರಾಷ್ಟ್ರೀಯ ಮಂಚ್ ಪ್ರಕಾರ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಶೇ. 74 ರಷ್ಟು ಮುಸ್ಲಿಮರಿಗೆ ಸಂತಸವಾಗಿದೆ ಎಂದು ಜನವರಿಯಲ್ಲಿ ಅಧಿಕೃತ ಹೇಳಿಕೆ ನೀಡಿದನ್ನು ಇಲ್ಲಿ ಸ್ಮರಿಸಬಹುದು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಂದಿನ (25-10-2024) ಚಿನ್ನದ ದರ

Gold 22 CT- Rs. 7295 Gold 24 CT- Rs. 7808 Silver-...

ರಕ್ತದಾನ ಶ್ರೇಷ್ಠದಾನ: ಡಾ. ಗಣನಾಥ ಎಕ್ಕಾರು

ಉಡುಪಿ, ಅ.25: ಯಾವುದೇ ದಾನಕ್ಕಿಂತಲೂ ರಕ್ತದಾನ ಶ್ರೇಷ್ಠದಾನವಾಗಿದ್ದು, ಅಪಾಯದಲ್ಲಿರುವವರ ಅಮೂಲ್ಯ ಜೀವವನ್ನು...

ತ್ಯಾಜ್ಯ ನಿರ್ವಹಣೆಯಲ್ಲಿ ನಗರಸಭೆಯೊಂದಿಗೆ ಸಹಕರಿಸಿ

ಉಡುಪಿ, ಅ.25: ಉಡುಪಿ ನಗರಸಭೆಯು ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ವಿವಿಧ...

ಕಟ್ಟಡಗಳ ಭಗ್ನ ಅವಶೇಷಗಳನ್ನು ನಿಗದಿತ ಸ್ಥಳದಲ್ಲಿ ವಿಲೇವಾರಿ ಮಾಡಲು ಸೂಚನೆ

ಉಡುಪಿ, ಅ.25: ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಕಟ್ಟಡಗಳ ಭಗ್ನ ಅವಶೇಷಗಳನ್ನು ಎಲ್ಲೆಂದರಲ್ಲಿ...
error: Content is protected !!