Saturday, February 28, 2026
Saturday, February 28, 2026

ಕೋವಿಡ್-19: ಚೇತರಿಕೆ ಪ್ರಮಾಣದಲ್ಲಿ ಏರಿಕೆ

ಕೋವಿಡ್-19: ಚೇತರಿಕೆ ಪ್ರಮಾಣದಲ್ಲಿ ಏರಿಕೆ

Date:

24 ಗಂಟೆಗಳಲ್ಲಿ ದೇಶಾದ್ಯಂತ 43,733 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,06,63,665 ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 47,240 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 4,59,920 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 2,97,99,534 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 930 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,04,211 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 36,13,23,548 ಡೋಸ್ ಲಸಿಕೆ ನೀಡಲಾಗಿದೆ.

ಜುಲೈ 6 ರಂದು 19,07,216 ಮಾದರಿಗಳನ್ನು ಸಂಗ್ರಹಿಸಿ ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿದೆ. ಇಲ್ಲಿಯವರೆಗೆ 42,33,32,097 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಮಾಹಿತಿ ನೀಡಿದೆ. 

ದೇಶದ ಚೇತರಿಕೆ ಪ್ರಮಾಣದಲ್ಲಿ ನಿರಂತರ ಏರಿಕೆಯಾಗುತ್ತಿದ್ದು ಜುಲೈ 6ರ ಅಂಕಿ ಅಂಶಗಳ ಪ್ರಕಾರ ಚೇತರಿಕೆ ಪ್ರಮಾಣ ಶೇ. 97.18 ರಷ್ಟಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಡುಬಿ ಸಮುದಾಯದ ಕಲಾವಿದರ ಬಗ್ಗೆ ಪಠ್ಯವಾಗಲಿ: ಡಾ. ಜಾನಪದ ಎಸ್ ಬಾಲಾಜಿ

ಬ್ರಹ್ಮಾವರ, ಫೆ.27: ಮೇಕೆಕಟ್ಟು ನಂದಿಕೇಶ್ವರ ದೇಗುಲದ ಆವರಣದಲ್ಲಿ ಕನ್ನಡ ಜಾನಪದ ಪರಿಷತ್...

ಜಿಲ್ಲೆಯ ಅಗ್ನಿಶಾಮಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ಉಡುಪಿ, ಫೆ.27: ಬೈಂದೂರು ಅಗ್ನಿಶಾಮಕ ಠಾಣೆಯ ಸಹಾಯಕ ಅಗ್ನಿಶಾಮಕ ರಾಜೇಶ್ ಹಾಗೂ...

ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಫೆ.27: ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ. ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ...

ಮಾ. 4: ಉಡುಪಿ ಕಂಬಳಕೆರೆಗೆ ಶಂಕುಸ್ಥಾಪನೆ

ಉಡುಪಿ, ಫೆ.27: ಉಡುಪಿ ಜಿಲ್ಲಾಡಳಿತ ಮತ್ತು ಯುವಜನ ಸಬಲೀಕರಣ ಇಲಾಖೆ ವತಿಯಿಂದ...
error: Content is protected !!