Saturday, October 3, 2026
Saturday, October 3, 2026

ಕೋವಿಡ್-19: ದೇಶದ ಚೇತರಿಕೆ ಪ್ರಮಾಣದಲ್ಲಿ ಏರಿಕೆ

ಕೋವಿಡ್-19: ದೇಶದ ಚೇತರಿಕೆ ಪ್ರಮಾಣದಲ್ಲಿ ಏರಿಕೆ

Date:

24 ಗಂಟೆಗಳಲ್ಲಿ ದೇಶಾದ್ಯಂತ 38,079 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ದೇಶದ ಚೇತರಿಕೆ ಪ್ರಮಾಣ ಶೇ. 97.31 ರಷ್ಟಿದೆ. ದೇಶದಲ್ಲಿ ಒಟ್ಟು 4,24,025 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 560 ಮಂದಿ ಸಾವನ್ನಪ್ಪಿದ್ದಾರೆ.

ಜುಲಾಯಿ 16 ರಂದು 19,98,715 ಮಾದರಿಗಳನ್ನು ಸಂಗ್ರಹಿಸಿ ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿದೆ. ಇಲ್ಲಿಯವರೆಗೆ 44,20,21,954 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಮಾಹಿತಿ ನೀಡಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ- ದಶಮಾನೋತ್ಸವ ಕಾರ್ಯಕ್ರಮ ಹಾಗೂ ವಾರ್ಷಿಕ ಸಾಮಾನ್ಯ ಸಭೆ

ಉಡುಪಿ, ಅ.2: ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ, ಉಡುಪಿ...

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ...

ಏಷ್ಯನ್ ಗೇಮ್ಸ್: ಭಾರತದ ಒಟ್ಟು ಪದಕಗಳ ಸಂಖ್ಯೆ 76ಕ್ಕೆ ಏರಿಕೆ; ಪದಕ ಪಟ್ಟಿಯಲ್ಲಿ ಐದನೇ ಸ್ಥಾನ

ಯು.ಬಿ.ಎನ್.ಡಿ., ಅ.2: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕ...
error: Content is protected !!