Sunday, January 19, 2025
Sunday, January 19, 2025

2047ರ ವೇಳೆಗೆ 10,000 ಎಂಎಂಟಿ ಬಂದರು ನಿರ್ವಹಣೆ ಸಾಮರ್ಥ್ಯ ಗುರಿ: ಕೇಂದ್ರ ಸಚಿವ ಸರ್ಬಾನಂದ ಸೋನೊವಾಲ್

2047ರ ವೇಳೆಗೆ 10,000 ಎಂಎಂಟಿ ಬಂದರು ನಿರ್ವಹಣೆ ಸಾಮರ್ಥ್ಯ ಗುರಿ: ಕೇಂದ್ರ ಸಚಿವ ಸರ್ಬಾನಂದ ಸೋನೊವಾಲ್

Date:

ನವದೆಹಲಿ, ನ.19: 2047 ರ ವೇಳೆಗೆ ಭಾರತವು ವರ್ಷಕ್ಕೆ 10 ಸಾವಿರ ಮಿಲಿಯನ್ ಮೆಟ್ರಿಕ್ ಟನ್ ಬಂದರು ನಿರ್ವಹಣೆ ಸಾಮರ್ಥ್ಯವನ್ನು ಗುರಿಯಾಗಿಸಿಕೊಂಡಿದೆ ಎಂದು ಬಂದರು, ಶಿಪ್ಪಿಂಗ್ ಮತ್ತು ಜಲಮಾರ್ಗ ಸಚಿವ ಸರ್ಬಾನಂದ ಸೋನೊವಾಲ್ ಅವರು ಹೇಳಿದರು. ‘ದ ಗ್ರೇಟ್ ಓಷನ್ಸ್ ಡೈಲಾಗ್’ ಎಂಬ ಚೊಚ್ಚಲ ಸಾಗರಮಂಥನ್‌ನಲ್ಲಿ ಮಾತನಾಡಿದ ಸೋನೊವಾಲ್, ಭಾರತ ಕ್ರಾಂತಿಯ ಗುರಿಯನ್ನು ಹೊಂದಿದೆ ಎಂದು ಹೇಳಿದರು. ಬಂದರು ಸಾಮರ್ಥ್ಯವನ್ನು ಹೆಚ್ಚಿಸಲು 80 ಲಕ್ಷ ಕೋಟಿಗಳ ಹೂಡಿಕೆಯೊಂದಿಗೆ ಅದರ ಕಡಲ ವಲಯವು ಒಳನಾಡಿನ ಜಲಮಾರ್ಗಗಳನ್ನು ನಿರ್ಮಿಸುವುದು, ಹಡಗು ಸಾಗಣೆ ಮತ್ತು ಹಡಗು ನಿರ್ಮಾಣ, ಶುದ್ಧ ಇಂಧನದಿಂದ ಚಲಿಸುವ ಭವಿಷ್ಯದ ಹಡಗುಗಳನ್ನು ನಿರ್ಮಿಸುವುದು ಮುಂತಾದ ಯೋಜನೆಗಳ ತಯಾರಿ ನಡೆಯುತ್ತಿದೆ ಎಂದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!