Wednesday, September 2, 2026
Wednesday, September 2, 2026

ಉಕ್ರೇನ್‌ನಲ್ಲಿ ಸಿಲುಕಿರುವ ಎಲ್ಲಾ ಭಾರತೀಯರನ್ನು ಸ್ವದೇಶಕ್ಕೆ ಕರೆತರಲಾಗುವುದು: ರಕ್ಷಣಾ ಸಚಿವ ರಾಜನಾಥ್ ಸಿಂಗ್

ಉಕ್ರೇನ್‌ನಲ್ಲಿ ಸಿಲುಕಿರುವ ಎಲ್ಲಾ ಭಾರತೀಯರನ್ನು ಸ್ವದೇಶಕ್ಕೆ ಕರೆತರಲಾಗುವುದು: ರಕ್ಷಣಾ ಸಚಿವ ರಾಜನಾಥ್ ಸಿಂಗ್

Date:

ನವದೆಹಲಿ: ಉಕ್ರೇನ್‌ನಲ್ಲಿ ಸಿಲುಕಿರುವ ಎಲ್ಲ ಭಾರತೀಯರನ್ನು ಸರ್ಕಾರದ ವೆಚ್ಚದಲ್ಲಿ ದೇಶಕ್ಕೆ ಕರೆತರಲಾಗುವುದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಈ ಉದ್ದೇಶಕ್ಕಾಗಿ ಉಕ್ರೇನ್‌ನ ನೆರೆಯ ದೇಶಗಳಿಗೆ ವಿಮಾನಗಳ ಸಂಖ್ಯೆಯನ್ನು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ ಎಂದು ರಕ್ಷಣಾ ಸಚಿವರು ಟ್ವೀಟ್‌ ಮೂಲಕ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬನ್ನಂಜೆಯಲ್ಲಿ ಪಾಳುಬಿದ್ದಿರುವ ಗಾಂಧಿ ಭವನ; ಅನೈತಿಕ ಚಟುವಟಿಕೆಗಳ ಅಡ್ಡೆ; ರಕ್ಷಣೆಗೆ ಆಗ್ರಹ

ಉಡುಪಿ, ಸೆ.2: ಬನ್ನಂಜೆಯ ಡಾ. ಜಿ. ಶಂಕರ್ ರಸ್ತೆಯಲ್ಲಿ ಬರುವ, ಜಿಲ್ಲಾ...

ಸರ್ಕಾರಿ ಪದವಿಪೂರ್ವ ಕಾಲೇಜು ಕುಂದಾಪುರದ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಉಡುಪಿ, ಸೆ.2: ಹಾಲಾಡಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಖೋ...

ಸೆ. 6: ಕೇರಳ ಸಮಾಜಂ (ರಿ) ವತಿಯಿಂದ ದ್ವಿತೀಯ ವರ್ಷದ  ಅದ್ದೂರಿ ಓಣಂ ಸಂಭ್ರಮಾಚರಣೆ

ಉಡುಪಿ, ಸೆ.2: ಕೇರಳ‌ ಸಮಾಜಂ ಉಡುಪಿ (ರಿ) ವತಿಯಿಂದ ದ್ವಿತೀಯ ವರ್ಷದ...

ಪ್ರಧಾನಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ, ಸೆ.1: ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯ ಸಮೀಕ್ಷೆ-2018 ರ ಶಾಶ್ವತ...
error: Content is protected !!