ನವದೆಹಲಿ, ಡಿ.6: ಇಂಡಿಗೋ ಕಾರ್ಯಾಚರಣೆಯ ಬಿಕ್ಕಟ್ಟಿನ ನಡುವೆ ಅವ್ಯವಸ್ಥೆ ಮುಂದುವರೆದಿರುವುದರಿಂದ ದೆಹಲಿ, ಮುಂಬೈ, ಬೆಂಗಳೂರು, ಚೆನ್ನೈ ಮತ್ತು ಇತರ ವಿಮಾನ ನಿಲ್ದಾಣಗಳಲ್ಲಿ ಶನಿವಾರ 400 ಕ್ಕೂ ಹೆಚ್ಚು ಇಂಡಿಗೋ ವಿಮಾನಗಳನ್ನು ರದ್ದುಪಡಿಸಲಾಗಿದೆ. 124 ರದ್ದತಿಗಳೊಂದಿಗೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿನ ಪ್ರಯಾಣಿಕರಿಗೆ ಬಿಸಿ ಮುಟ್ಟಿದೆ.
ಇಂಡಿಗೋ: ದೆಹಲಿ, ಮುಂಬೈ, ಚೆನ್ನೈನಲ್ಲಿ 400 ಕ್ಕೂ ಹೆಚ್ಚು ವಿಮಾನಗಳು ರದ್ದು
ಇಂಡಿಗೋ: ದೆಹಲಿ, ಮುಂಬೈ, ಚೆನ್ನೈನಲ್ಲಿ 400 ಕ್ಕೂ ಹೆಚ್ಚು ವಿಮಾನಗಳು ರದ್ದು
Date:




By
ForthFocus™