Monday, September 7, 2026
Monday, September 7, 2026

ಪ್ರಧಾನಿ ಮೇಲೆ ದಾಳಿಗೆ ಸಂಚು ನಡೆದಿತ್ತೇ? ಕಿರಣ್ ಬೇಡಿ ಪ್ರಶ್ನೆ

ಪ್ರಧಾನಿ ಮೇಲೆ ದಾಳಿಗೆ ಸಂಚು ನಡೆದಿತ್ತೇ? ಕಿರಣ್ ಬೇಡಿ ಪ್ರಶ್ನೆ

Date:

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಪಂಜಾಬ್ ಭೇಟಿ ಸಂದರ್ಭದಲ್ಲಿ ಭದ್ರತಾ ಲೋಪ ವಿಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರ‍ೀಯ ಸುದ್ಧಿ ಸಂಸ್ಥೆ ಎ.ಎನ್.ಐ ಜೊತೆಗೆ ಮಾತನಾಡಿದ ಭಾರತದ ಮೊದಲ ಮಹಿಳಾ ಐಪಿಎಸ್ ಅಧಿಕಾರಿ ಕಿರಣ್ ಬೇಡಿ, ಮೊದಲ ಭದ್ರತಾ ಲೋಪವೆಂದರೆ ಅಂದು ಸ್ಥಳದಲ್ಲಿ ಡಿಜಿಪಿ ಇರಲಿಲ್ಲ. ರಾಜ್ಯ ಗೃಹ ಸಚಿವರು ಮತ್ತು ಗೃಹ ಕಾರ್ಯದರ್ಶಿಗಳು ಕೂಡ ಅಲ್ಲಿ ಹಾಜರಿರಲಿಲ್ಲ. ಜಿಲ್ಲಾಧಿಕಾರಿ ಕೂಡ ಅಂದು ಗೈರು ಹಾಜರಾಗಿದ್ದರು.

ಇದು ಪೂರ್ವ ಯೋಜಿತ ಪಿತೂರಿಯೇ? ಪ್ರಧಾನಿಯ ಮೇಲೆ ಗುಂಪು ದಾಳಿಯ ಸಂಚು ನಡೆದಿರಬಹುದೇ ಎಂದು ಕಿರಣ್ ಬೇಡಿ ಪ್ರಶ್ನಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!