Friday, September 11, 2026
Friday, September 11, 2026

ರವೀಂದ್ರ ಜಡೇಜಾ ಪತ್ನಿಗೆ ಬಿಜೆಪಿ ಟಿಕೆಟ್

ರವೀಂದ್ರ ಜಡೇಜಾ ಪತ್ನಿಗೆ ಬಿಜೆಪಿ ಟಿಕೆಟ್

Date:

ನವದೆಹಲಿ: ಮುಂಬರುವ ಗುಜರಾತ್ ಚುನಾವಣೆಯಲ್ಲಿ ಆಲ್ ರೌಂಡರ್ ರವೀಂದ್ರ ಜಡೇಜಾ ಪತ್ನಿಗೆ ಬಿಜೆಪಿ ಟಿಕೆಟ್ ಸಿಕ್ಕಿದೆ. ರಿವಾಬಾ ಅವರು ಬಿಜೆಪಿ ಅಭ್ಯರ್ಥಿಯಾಗಿ ಚುನಾವಣಾ ಕಣದಲ್ಲಿ ಸ್ಪರ್ಧಿಸಲಿದ್ದಾರೆ. ಪತ್ನಿಗೆ ಟಿಕೆಟ್ ಸಿಕ್ಕಿದಕ್ಕೆ ರವೀಂದ್ರ ಜಡೇಜಾ ಪತ್ನಿಗೆ ಅಭಿನಂದಿಸಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ನಿಮ್ಮ ಪ್ರಯತ್ನ ಮತ್ತು ಕಠಿಣ ಪರಿಶ್ರಮದ ಬಗ್ಗೆ ನನಗೆ ಹೆಮ್ಮೆ ಇದೆ. ಸಮಾಜದ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸುವುದನ್ನು ಇದೇ ರೀತಿ ಮುಂದುವರೆಸಿ ಎಂದು ಜಡೇಜಾ ಅವರು ಪತ್ನಿಗೆ ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸೆ.25 ರಿಂದ 27: ಉಡುಪಿಯಲ್ಲಿ ಸಿರಿಧಾನ್ಯ ಹಬ್ಬ (ಮಿಲೆಟ್ ಫೆಸ್ಟಿವಲ್) ಮತ್ತು ಬೃಹತ್ ಆಹಾರ ಮೇಳ

ಉಡುಪಿ, ಸೆ.11: ಉಡುಪಿಯಲ್ಲಿ ಪ್ರಪ್ರಥಮ ಬಾರಿಗೆ ಮಂಗಳೂರು ಪಲ್ಸ್ ಇವೆಂಟ್ ಇವರಿಂದ...

ಡಾ.ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ: ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ

ಉಡುಪಿ, ಸೆ.11: ಸರ್ಕಾರಿ ಜಿಲ್ಲಾ ಆಸ್ಪತ್ರೆ, ಅಜ್ಜರಕಾಡು, ಉಡುಪಿ – ಮನೋರೋಗ...

ಗುರುನರಸಿಂಹ ದೇವಸ್ಥಾನದಲ್ಲಿ ಲಕ್ಷ ತುಳಸಿ ಅರ್ಚನೆ

ಉಡುಪಿ, ಸೆ.11: ಕೆ. ರಾಧಾಕೃಷ್ಣ ಬ್ರಹ್ಮ ದಂಪತಿಗಳ ಲಕ್ಷತುಳಸಿ ಅರ್ಚನೆ ಬುಧವಾರ...

ಕ್ರಿಯೇಟಿವ್‌ ಗ್ಲೋಬಲ್‌ ಸ್ಕೂಲ್‌: ಕಾರ್ಕಳ ತಾಲೂಕು ಮಟ್ಟದ ಕಬ್ಬಡಿ ಪಂದ್ಯಾವಳಿ

ಕಾರ್ಕಳ, ಸೆ.10: ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಕಾರ್ಕಳ ತಾಲೂಕು...
error: Content is protected !!