Wednesday, December 4, 2024
Wednesday, December 4, 2024

ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಸಂಜೀವ್ ಖನ್ನಾ

ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಸಂಜೀವ್ ಖನ್ನಾ

Date:

ನವದೆಹಲಿ, ನ.11: ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಸೋಮವಾರ ಭಾರತದ 51 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಖನ್ನಾ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಉಪರಾಷ್ಟ್ರಪತಿ ಜಗದೀಪ್ ಧಂಖರ್, ಪ್ರಧಾನಿ ನರೇಂದ್ರ ಮೋದಿ, ಹಲವಾರು ಕೇಂದ್ರ ಸಚಿವರು ಮತ್ತು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರು ಸೇರಿದಂತೆ ಇತರರು ಸಮಾರಂಭದಲ್ಲಿ ಭಾಗವಹಿಸಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಗೋಶಾಲೆಗೆ ಬೈಹುಲ್ಲು ಕೊಡುಗೆ

ಬೆಳ್ಮಣ್, ಡಿ.3: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...

ಬ್ರಹ್ಮಾವರ: ಗಾಳಿ ಮಳೆಗೆ ಮನೆಗಳಿಗೆ ಹಾನಿ

ಉಡುಪಿ, ಡಿ.3: ಚಂಡಮಾರುತದ ಪ್ರಭಾವದಿಂದ ಸೋಮವಾರ ಸುರಿದ ಭಾರೀ ಮಳೆಗೆ ಬ್ರಹ್ಮಾವರ...

ಸ್ನೇಹಿತರ ಬಳಗದಿಂದ ಭಾಸ್ಕರ್ ಶೆಟ್ಟಿ ಅವರಿಗೆ ಸನ್ಮಾನ

ಗಂಗೊಳ್ಳಿ, ಡಿ.3: ಉತ್ತಮ ಸ್ನೇಹಿತರನ್ನು ಹೊಂದುವುದು ಜೀವನದಲ್ಲಿ ನಾವು ಮಾಡುವ ಅತಿ...
error: Content is protected !!