Friday, October 2, 2026
Friday, October 2, 2026

118 ದಿನಗಳ ನಂತರ ಅತ್ಯಂತ ಕಡಿಮೆ ಪಾಸಿಟಿವ್ ಪ್ರಕರಣ

118 ದಿನಗಳ ನಂತರ ಅತ್ಯಂತ ಕಡಿಮೆ ಪಾಸಿಟಿವ್ ಪ್ರಕರಣ

Date:

24 ಗಂಟೆಗಳಲ್ಲಿ ದೇಶಾದ್ಯಂತ 31,443 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇದು 118 ದಿನಗಳ ನಂತರ ಅತ್ಯಂತ ಕಡಿಮೆ ಪಾಸಿಟಿವ್ ಪ್ರಕರಣ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ. ಚೇತರಿಕೆ ಪ್ರಮಾಣ ಶೇ. 97.28 ಕ್ಕೆ ಏರಿದೆ. 109 ದಿನಗಳ ನಂತರ 4,31,315 ಸಕ್ರಿಯ ಪ್ರಕರಣಗಳು ವರದಿಯಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಏಷ್ಯನ್ ಗೇಮ್ಸ್: ಭಾರತದ ಪದಕ ಪಟ್ಟಿಗೆ 6 ಪದಕಗಳ ಸೇರ್ಪಡೆ

ಯು.ಬಿ.ಎನ್.ಡಿ., ಅ.1: ಜಪಾನ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಇಂದು ಮತ್ತೊಂದು...

ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ, ಅ.1: ಸಿಬ್ಬಂದಿ ನೇಮಕಾತಿ ಆಯೋಗವು ಭಾರತ ಸರ್ಕಾರದ ವಿವಿಧ ಸಚಿವಾಲಯ,...
error: Content is protected !!