Sunday, October 18, 2026
Sunday, October 18, 2026

ಅತ್ಯಂತ ಕಡಿಮೆ ಪಾಸಿಟಿವ್ ಪ್ರಕರಣ

ಅತ್ಯಂತ ಕಡಿಮೆ ಪಾಸಿಟಿವ್ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 25,166 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ, ಇದು ಕಳೆದ 154 ದಿನಗಳಲ್ಲೇ ದಾಖಲಾದ ಅತ್ಯಂತ ಕಡಿಮೆ ಪಾಸಿಟಿವ್ ಪ್ರಕರಣ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ದೇಶದಲ್ಲಿ ಒಟ್ಟು 3,69,846 ಸಕ್ರಿಯ ಪ್ರಕರಣಗಳಿವೆ. ಇದು ಕಳೆದ 146 ದಿನಗಳಲ್ಲಿ ಕಂಡುಬಂದಿರುವ ಅತ್ಯಂತ ಕಡಿಮೆ ಸಕ್ರಿಯ ಪ್ರಕರಣ. ದೇಶದ ಚೇತರಿಕೆ ಪ್ರಮಾಣ ಶೇ 97.51 ರಷ್ಟಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!