Home ಸುದ್ಧಿಗಳು ರಾಷ್ಟ್ರೀಯ ದೇಶದಲ್ಲಿ ಮತ್ತೊಮ್ಮೆ ಕೊರೊನಾ ಸ್ಪೋಟ

ದೇಶದಲ್ಲಿ ಮತ್ತೊಮ್ಮೆ ಕೊರೊನಾ ಸ್ಪೋಟ

466
0

ನವದೆಹಲಿ: ದೇಶದಲ್ಲಿ ಮತ್ತೊಮ್ಮೆ ಕೋವಿಡ್ ಪ್ರಕರಣಗಳಲ್ಲಿ ತೀವ್ರ ಏರಿಕೆಯಾಗಿದೆ. ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 13,216 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಕಳೆದ 24 ಗಂಟೆಗಳಲ್ಲಿ 23 ಮಂದಿ ಮೃತಪಟ್ಟಿದ್ದಾರೆ.

ಕಳೆದ 24 ಗಂಟೆಗಳಲ್ಲಿ 8,148 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ 68,108 ಸಕ್ರಿಯ ಪ್ರಕರಣಗಳಿವೆ. ದೈನಂದಿನ ಪಾಸಿಟಿವಿಟಿ ದರ ಶೇ. 2.73 ಇದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.