Sunday, January 19, 2025
Sunday, January 19, 2025

ದೇಶಾದ್ಯಂತ ಒಂದೇ ದಿನ ಅತ್ಯಧಿಕ ಮಂದಿಗೆ ಸೋಂಕು

ದೇಶಾದ್ಯಂತ ಒಂದೇ ದಿನ ಅತ್ಯಧಿಕ ಮಂದಿಗೆ ಸೋಂಕು

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 2,47,417 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 84,825 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 11,17,531 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 380 ಮಂದಿ ಸಾವನ್ನಪ್ಪಿದ್ದಾರೆ. ಜನವರಿ ಅಂತ್ಯದೊಳಗೆ ಸೋಂಕಿನಲ್ಲಿ ಭಾರಿ ಹೆಚ್ಚಳವಾಗಲಿದೆ ಎಂದು ತಜ್ಞರ ಅಭಿಪ್ರಾಯವನ್ನು ಕೆಲವು ದಿನಗಳ ಹಿಂದೆ ಉಡುಪಿ ಬುಲೆಟಿನ್ ನಲ್ಲಿ ಉಲ್ಲೇಖಿಸಲಾಗಿತ್ತು. ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ. 13.11 ರಷ್ಟಿದೆ. ದೇಶಾದ್ಯಂತ ಒಮಿಕ್ರಾನ್ ಪ್ರಕರಣಗಳ ಒಟ್ಟು ಸಂಖ್ಯೆ 5,488 ಕ್ಕೆ ಏರಿದೆ.

ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!