Wednesday, January 22, 2025
Wednesday, January 22, 2025

ಗೋವಾ- ಮೋಪಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ

ಗೋವಾ- ಮೋಪಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ

Date:

ಗೋವಾ: ಗೋವಾದ ಮೊಪಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲ ಹಂತದ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಿದರು.

 

ಇದು ಗೋವಾದ ಎರಡನೇ ವಿಮಾನ ನಿಲ್ದಾಣವಾಗಿದ್ದು, ಮೊದಲನೆಯದು ದಾಬೋಲಿಮ್‌ನಲ್ಲಿದೆ. 2016 ರಲ್ಲಿ ಈ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಿದ್ದರು.

ವಿಮಾನ ನಿಲ್ದಾಣದ ವಿಶೇಷತೆಗಳೇನು? ವಿಮಾನ ನಿಲ್ದಾಣದಲ್ಲಿ ಸೌರ ವಿದ್ಯುತ್ ಸ್ಥಾವರ, ಹಸಿರು ಕಟ್ಟಡಗಳು, ನೂತನ ರನ್‌ವೇಯಲ್ಲಿ ಎಲ್‌ಇಡಿ ದೀಪಗಳ ವ್ಯವಸ್ಥೆ, ಮಳೆನೀರು ಕೊಯ್ಲು, ಮರುಬಳಕೆ ಸಾಮರ್ಥ್ಯಗಳೊಂದಿಗೆ ಅತ್ಯಾಧುನಿಕ ಕೊಳಚೆನೀರು ಸಂಸ್ಕರಣಾ ಘಟಕವನ್ನೂ ಕೂಡ ವಿಮಾನ ನಿಲ್ದಾಣ ಹೊಂದಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...

ಸಂಚಾರ ಪ್ರಜ್ಞೆಯು ಜೀವನದ ಭಾಗವಾಗಬೇಕು: ಮನೋಹರ್ ಹೆಚ್ ಕೆ

ಮಣಿಪಾಲ, ಜ.21: ಮಾಹೆಯ ಎಂಐಟಿ, ಎನ್‌ಎಸ್‌ಎಸ್ ಘಟಕಗಳು, ಉಡುಪಿ ಜಿಲ್ಲಾ ಪೊಲೀಸ್​...
error: Content is protected !!