Monday, June 1, 2026
Monday, June 1, 2026

ಗುಜರಾತ್‌ ಕೇಬಲ್ ಸೇತುವೆ ದುರಂತ- ಸಾವಿನ ಸಂಖ್ಯೆ 141ಕ್ಕೆ ಏರಿಕೆ

ಗುಜರಾತ್‌ ಕೇಬಲ್ ಸೇತುವೆ ದುರಂತ- ಸಾವಿನ ಸಂಖ್ಯೆ 141ಕ್ಕೆ ಏರಿಕೆ

Date:

ಗುಜರಾತ್: ಗುಜರಾತ್‌ ರಾಜ್ಯದ ಮೊರ್ಬಿಯಲ್ಲಿ ಬ್ರಿಟಿಷ್ ಕಾಲದ ಸೇತುವೆಯೊಂದು ಕುಸಿತವಾದ ಘಟನೆ ಸಂಭವಿಸಿದ್ದು, ನವೀಕರಣಗೊಂಡ ಒಂದು ವಾರದ ನಂತರವೇ ಈ ದುರ್ಘಟನೆ ನಡೆದಿದೆ. ಸಾವಿನ ಸಂಖ್ಯೆ 141ಕ್ಕೆ ಏರಿಕೆಯಾಗಿದೆ. ದುರ್ಘಟಮೆ ನಡೆಯುವ ವೇಳೆ ಸುಮಾರು 500 ಜನರು ಸೇತುವೆಯ ಮೇಲಿದ್ದರು. ಮೃತರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎನ್ನಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಿ. ಬಿ. ಹೆಗ್ಡೆ ಕಾಲೇಜು: ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ

ಕುಂದಾಪುರ, ಜೂ.1: ಪದವಿಯ ನಂತರ ಉನ್ನತ ಶಿಕ್ಷಣ ಉದ್ಯೋಗಗಳ ಜೊತೆಗೆ ಉದ್ಯಮಶೀಲತೆಯನ್ನು...

ತ್ರಿಶಾ ಕ್ಲಾಸಸ್: ಸಿಎ ಫೌಂಡೇಶನ್ ಹಾಗೂ ಸಿಎಸ್‌ಇಇಟಿ ಮಾಹಿತಿ ಕಾರ್ಯಕ್ರಮ

ಉಡುಪಿ, ಜೂ 1: ಕಟಪಾಡಿಯ ಎಸ್‌ವಿಎಸ್ ಕನ್ನಡ ಮಾಧ್ಯಮ ಶಾಲೆಯ ಆಡಿಟೋರಿಯಂನಲ್ಲಿ...

ಜೂ.3: ಮೆಸ್ಕಾಂ ಜನಸಂಪರ್ಕ ಸಭೆ

ಉಡುಪಿ, ಜೂ.1: ಮೆಸ್ಕಾಂ ಬ್ರಹ್ಮಾವರ ಉಪವಿಭಾಗ ಕಚೇರಿಯಲ್ಲಿ ಜೂನ್ 03 ರಂದು...

ಮನಾಂಗ್‌ನಲ್ಲಿ ಆಸ್ಪತ್ರೆ ಕಟ್ಟಡಕ್ಕೆ ಭಾರತ-ನೇಪಾಳ ಭೂಮಿಪೂಜೆ

ಯು.ಬಿ.ಎನ್.ಡಿ., ಮೇ 31: ನೇಪಾಳದ ಗಂಡಕಿ ಪ್ರಾಂತ್ಯದ ಮನಾಂಗ್ ಜಿಲ್ಲೆಯ ನಸೋನ್...
error: Content is protected !!