Tuesday, September 17, 2024
Tuesday, September 17, 2024

ಅಗ್ನಿಪಥ್ ಯೋಜನೆ- 6 ದಿನಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಅರ್ಜಿ

ಅಗ್ನಿಪಥ್ ಯೋಜನೆ- 6 ದಿನಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಅರ್ಜಿ

Date:

ನವದೆಹಲಿ: ಕೇಂದ್ರದ ಅಗ್ನಿಪಥ್ ಯೋಜನೆಯ ನೋಂದಣಿ ಪ್ರಕ್ರಿಯೆ ಪ್ರಾರಂಭವಾದ ಆರು ದಿನಗಳಲ್ಲಿ ಹೊಸ ನೇಮಕಾತಿ ಯೋಜನೆಯಡಿ ಭಾರತೀಯ ವಾಯುಪಡೆ 2 ಲಕ್ಷಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿದೆ ಎಂದು ಕೇಂದ್ರ ರಕ್ಷಣಾ ಸಚಿವಾಲಯ ಹೇಳಿದೆ.

ಎರಡು ಲಕ್ಷಕ್ಕಿಂತಲೂ ಹೆಚ್ಚಿನ ಆಕಾಂಕ್ಷಿಗಳು ಅಗ್ನಿವೀರ್ ಆಗಲು ನೋಂದಾಯಿಸಿಕೊಂಡಿದ್ದಾರೆ. ಜೂನ್ 24 ರಂದು ಪ್ರಾರಂಭವಾದ ಅಗ್ನಿವೀರ್ ನೋಂದಣಿ ಪ್ರಕ್ರಿಯೆಯು ಆರಂಭವಾಗಿತ್ತು. ನೋಂದಣಿ ವೆಬ್‌ಸೈಟ್ https://agnipathvayu.cdac.in ನಲ್ಲಿ ಅಗ್ನಿವೀರ್‌ ಗಳು ಅರ್ಜಿ ಸಲ್ಲಿಸಿದ್ದಾರೆ. ಜುಲೈ 5, 2022 ರಂದು ನೋಂದಣಿ ಮುಕ್ತಾಯವಾಗುತ್ತದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಾರದಾ ರೆಸಿಡೆನ್ಸಿಯಲ್ ಶಾಲೆ: ಇಂಟರಾಕ್ಟ್ ಪದಗ್ರಹಣ

ಉಡುಪಿ, ಸೆ.16: ರೋಟರಿ ಉಡುಪಿ ಪ್ರಾಯೋಜಿತ ಶಾರದಾ ರೆಸಿಡೆನ್ಸಿಯಲ್ ಸ್ಕೂಲ್ ಉಡುಪಿ...

ಕಬಡ್ಡಿ: ಸಾಯ್ಬ್ರಕಟ್ಟೆ ಶಾಲಾ ತಂಡದ ಸಾಧನೆ

ಕೋಟ, ಸೆ.16: ನಿಟ್ಟೂರು ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ೧೪ರ ವಯೋಮಾನದ ಬಾಲಕರ...

ವಿಪ್ರ ಮಹಿಳಾ ವಲಯ ವಾರ್ಷಿಕೋತ್ಸವ

ಕೋಟ, ಸೆ.16: ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಇದರ 5ನೇ ವರ್ಷದ...

ವಿಶ್ವಕರ್ಮ ಯಜ್ಞ

ಕೋಟ, ಸೆ.16: ಕೋಟ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ,...
error: Content is protected !!