Tuesday, February 25, 2025
Tuesday, February 25, 2025

ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ನಿಧನ

ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ನಿಧನ

Date:

ನವದೆಹಲಿ: ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಸೋಮವಾರ ಬೆಳಿಗ್ಗೆ ನಿಧನರಾದರು. ಅವರಿಗೆ 82 ವರ್ಷ ವಯಸ್ಸಾಗಿತ್ತು. ಮುಲಾಯಂ ಸಿಂಗ್ ಯಾದವ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ, ಕೇಂದ್ರ ರಕ್ಷಣಾ ಸಚಿವರಾಗಿ ಕೂಡ ಸೇವೆ ಸಲ್ಲಿಸಿದ್ದರು.

ಗಣ್ಯರ ಸಂತಾಪ: ಮುಲಾಯಂ ಸಿಂಗ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!