Sunday, September 29, 2024
Sunday, September 29, 2024

ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ

ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ

Date:

ನವದೆಹಲಿ, ಜೂ.9: ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ಭಾರತದ ಪ್ರಧಾನಮಂತ್ರಿಯಾಗಿ ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.

ಎನ್.ಡಿ.ಎ. ಮೈತ್ರಿಕೂಟದ ನಾಯಕರಾದ ಚಂದ್ರಬಾಬು ನಾಯ್ಡು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಎನ್.ಡಿ.ಎ. ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳುಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಡಾ. ಮೊಹಮದ್ ಮುಯಿಝು, ಸೆಶೆಲ್ಸ್ ಉಪಾಧ್ಯಕ್ಷ ಅಹ್ಮದ್ ಅಫೀಫ್, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನಾಥ್, ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಲ್ ‘ಪ್ರಚಂಡ’ ಮತ್ತು ಭೂತಾನ್ ಪ್ರಧಾನಿ ತ್ಶೆರಿಂಗ್ ತೊಬ್ಗೇ ಸಹಿತ ಜಾಗತಿಕ ನಾಯಕರು ಸಾಕ್ಷಿಯಾದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಗಣಿತನಗರ, ಸೆ.28: ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ...

ಗುರುಪ್ರಸಾದ್ ಎ. ರವರಿಗೆ ಬೀಳ್ಕೊಡುಗೆ

ಮಣಿಪಾಲ, ಸೆ.28: ಸುಮಾರು 34 ವರ್ಷಗಳಿಂದ, ಮಣಿಪಾಲ ತಾಂತ್ರಿಕ ವಿದ್ಯಾಲಯದ ಇಲೆಕ್ಟ್ರಿಕಲ್...

ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಕಾಪು, ಸೆ.28: ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ ದಯಾಳ್...

ಸಾಹಿತ್ಯದ ಓದಿನಿಂದ ವಿಕಸನ: ರಾಜೇಂದ್ರ ಭಟ್ ಕೆ

ಕಾರ್ಕಳ, ಸೆ.28: ಸಾಹಿತ್ಯದ ಓದಿನಿಂದ ನಮ್ಮ ಭಾಷೆ ಶುದ್ಧವಾಗುವುದರಿಂದ ಸಂವಹನ ಸುಲಭವಾಗುತ್ತದೆ....
error: Content is protected !!