ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 11,919 ಹೊಸ ಪಾಸಿಟಿವ್ ಪ್ರಕರಣಗಳು (ಕೇರಳ-6849) ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ಇದೇ ವೇಳೆ 11,242 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 1,28,762 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 470 ಮಂದಿ ಸಾವನ್ನಪ್ಪಿದ್ದಾರೆ.




By
ForthFocus™