Sunday, April 26, 2026
Sunday, April 26, 2026

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 8,774 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 9,481 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 1,05,691 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 621 ಮಂದಿ ಸಾವನ್ನಪ್ಪಿದ್ದಾರೆ.

ಇಲ್ಲಿಯವರೆಗೆ 1,21,94,71,134 ಡೋಸ್ ಲಸಿಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟ್ರಂಪ್ ಭೋಜನಕೂಟದಲ್ಲಿ ಗುಂಡು ಹಾರಾಟ; ಅಮೆರಿಕ ಅಧ್ಯಕ್ಷ ಸ್ಥಳಾಂತರ

ಯು.ಬಿ.ಎನ್.ಡಿ., ಏ.26: ವಾಷಿಂಗ್ಟನ್ ಹಿಲ್ಟನ್‌ನ ಲಾಬಿಯಲ್ಲಿ ಶಂಕಿತ ಗುಂಡು ಹಾರಾಟದ ವರದಿಯಾದ...

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ನ ಬ್ಯಾಂಕಿಂಗ್ ಪರವಾನಗಿಯನ್ನು ದ್ದುಗೊಳಿಸಿದ ಆರ್.ಬಿ.ಐ

ನವದೆಹಲಿ, ಏ.26: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ಗೆ ನೀಡಲಾದ ಬ್ಯಾಂಕಿಂಗ್ ಪರವಾನಗಿಯನ್ನು...

ನೀತಿ ಆಯೋಗದ ಉಪಾಧ್ಯಕ್ಷರಾಗಿ ಅಶೋಕ್ ಕುಮಾರ್ ಲಾಹಿರಿ ನೇಮಕ

ನವದೆಹಲಿ, ಏ.26: ಸರ್ಕಾರವು ನೀತಿ ಆಯೋಗವನ್ನು ಪುನರ್ರಚಿಸಿದೆ. ಅರ್ಥಶಾಸ್ತ್ರಜ್ಞ ಅಶೋಕ್ ಕುಮಾರ್...
error: Content is protected !!