Saturday, October 24, 2026
Saturday, October 24, 2026

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 8,309 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 9,905 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 1,03,859 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 236 ಮಂದಿ ಸಾವನ್ನಪ್ಪಿದ್ದಾರೆ.

ಇಲ್ಲಿಯವರೆಗೆ 1,22,41,68,929 ಡೋಸ್ ಲಸಿಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಯುರೋಪ್‌ಗೆ ಶಸ್ತ್ರಾಸ್ತ್ರಗಳನ್ನು ರಫ್ತು ಮಾಡುವ ಮೂರನೇ ಅತಿದೊಡ್ಡ ರಾಷ್ಟ್ರವಾಗಿ ಭಾರತ ಹೊರಹೊಮ್ಮಿದೆ: ರಕ್ಷಣಾ ಕಾರ್ಯದರ್ಶಿ

ನವದೆಹಲಿ, ಅ.24: ಯುರೋಪಿಯನ್ ಒಕ್ಕೂಟದ 'ರೀ-ಆರ್ಮ್ ಯುರೋಪ್' ಉಪಕ್ರಮದ ಅಡಿಯಲ್ಲಿ ರಕ್ಷಣಾ...

ನನ್ನ ವಿರುದ್ಧದ ನಕಲಿ ಸ್ಟಿಂಗ್‌ ಆಪರೇಷನ್‌ ವೀಡಿಯೋ ಸಂಪೂರ್ಣ ಸುಳ್ಳು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಅ.24: ನನ್ನ ವಿರುದ್ಧದ ನಕಲಿ ಸ್ಟಿಂಗ್‌ ಆಪರೇಷನ್‌ ವೀಡಿಯೋ ಸಂಪೂರ್ಣ...

ಡಿಸೆಂಬರ್ ಅಂತ್ಯದೊಳಗೆ ಶಿವಪುರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮುಗಿಸಲು ಅಧಿಕಾರಿಗಳಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ಉಡುಪಿ, ಅ.24: ಬಹಳ ದಿನಗಳಿಂದ ನೆನೆಗುದಿಗೆಗೆ ಬಿದ್ದಿರುವ ಶಿವಪುರ ಪಂಚಾಯತ್ ಕಡೆಯಿಂದ...

ಹೊಸ ಕೈಗಾರಿಕೋದ್ಯಮಗಳ ಸ್ಥಾಪನೆಗೆ ಮುಂದೆ ಬರುವ ಉದ್ಯಮಿಗಳಿಗೆ ಮೂಲಸೌಕರ್ಯ ಒದಗಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ, ಅ.24: ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಉದ್ಯಮಗಳನ್ನು ಸ್ಥಾಪಿಸಲು ಉದ್ಯಮಿಗಳು ಮುಂದೆ...
error: Content is protected !!