Saturday, September 12, 2026
Saturday, September 12, 2026

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 6,990 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 10,116 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 1,00,543 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 190 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 1,23,25,02,767 ಡೋಸ್ ಲಸಿಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸೆ. 16: ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ, ಸೆ.11: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭಾರತ್ ಪ್ರೆಸ್ ಎದುರುಗಡೆಯ...

ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ

ಉಡುಪಿ, ಸೆ.11: ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇಲ್ಲಿನ ಆಡಳಿತ...
error: Content is protected !!