Thursday, September 3, 2026
Thursday, September 3, 2026

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 37,593 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 34,169 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 3,22,327 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,17,54,281 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 648 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,35,758 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ 61,90,930 ಡೋಸ್ ಲಸಿಕೆ ನೀಡಲಾಗಿದೆ, ಇಲ್ಲಿಯವರೆಗೆ 59,55,04,593 ಡೋಸ್ ಲಸಿಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬನ್ನಂಜೆಯಲ್ಲಿ ಪಾಳುಬಿದ್ದಿರುವ ಗಾಂಧಿ ಭವನ; ಅನೈತಿಕ ಚಟುವಟಿಕೆಗಳ ಅಡ್ಡೆ; ರಕ್ಷಣೆಗೆ ಆಗ್ರಹ

ಉಡುಪಿ, ಸೆ.2: ಬನ್ನಂಜೆಯ ಡಾ. ಜಿ. ಶಂಕರ್ ರಸ್ತೆಯಲ್ಲಿ ಬರುವ, ಜಿಲ್ಲಾ...

ಸರ್ಕಾರಿ ಪದವಿಪೂರ್ವ ಕಾಲೇಜು ಕುಂದಾಪುರದ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಉಡುಪಿ, ಸೆ.2: ಹಾಲಾಡಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಖೋ...

ಸೆ. 6: ಕೇರಳ ಸಮಾಜಂ (ರಿ) ವತಿಯಿಂದ ದ್ವಿತೀಯ ವರ್ಷದ  ಅದ್ದೂರಿ ಓಣಂ ಸಂಭ್ರಮಾಚರಣೆ

ಉಡುಪಿ, ಸೆ.2: ಕೇರಳ‌ ಸಮಾಜಂ ಉಡುಪಿ (ರಿ) ವತಿಯಿಂದ ದ್ವಿತೀಯ ವರ್ಷದ...

ಪ್ರಧಾನಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ, ಸೆ.1: ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯ ಸಮೀಕ್ಷೆ-2018 ರ ಶಾಶ್ವತ...
error: Content is protected !!