Home ಸುದ್ಧಿಗಳು ರಾಷ್ಟ್ರೀಯ ದೇಶಾದ್ಯಂತ ಪಾಸಿಟಿವ್ ಪ್ರಕರಣಗಳಲ್ಲಿ ಹೆಚ್ಚಳ

ದೇಶಾದ್ಯಂತ ಪಾಸಿಟಿವ್ ಪ್ರಕರಣಗಳಲ್ಲಿ ಹೆಚ್ಚಳ

457
0

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 44,658 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಜಾಹೀರಾತು- CLICK ON THE ABOVE IMAGE TO APPLY

 

ಇದೇ ವೇಳೆ 32,988 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 3,44,899 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,18,21,428 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 496 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,36,861 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ 79,48,439 ಡೋಸ್ ಲಸಿಕೆ ನೀಡಲಾಗಿದೆ, ಇಲ್ಲಿಯವರೆಗೆ 61,22,08,542 ಡೋಸ್ ಲಸಿಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.