Sunday, August 30, 2026
Sunday, August 30, 2026

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 45,083 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 35,840 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 3,68,558 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 460 ಮಂದಿ ಸಾವನ್ನಪ್ಪಿದ್ದಾರೆ (ಕೇರಳ 153 ಸಾವು).

ಭಾರತದಲ್ಲಿ ಇಂದು ಕಂಡುಬಂದಿರುವ 45,083 ದೈನಂದಿನ ಪಾಸಿಟಿವ್ ಪ್ರಕರಣಗಳಲ್ಲಿ 31,265 ಪ್ರಕರಣಗಳು (ಶೇ 69.34) ಕೇರಳ ರಾಜ್ಯದಲ್ಲಿ ವರದಿಯಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!