Saturday, November 7, 2026
Saturday, November 7, 2026

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 7,774 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 8,464 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 92,281 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 306 ಮಂದಿ ಸಾವನ್ನಪ್ಪಿದ್ದಾರೆ.

ಇಲ್ಲಿಯವರೆಗೆ 1,32,93,84,230 ಡೋಸ್ ಲಸಿಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ: ಗುಡುಗು ಸಹಿತ ಮಳೆ

ಉಡುಪಿ, ನ.6: ಉಡುಪಿ ಜಿಲ್ಲೆಯ ಕೆಲವೆಡೆ ಶುಕ್ರವಾರ ಸಂಜೆ ಗುಡುಗು ಸಹಿತ...

ಗೃಹಲಕ್ಷ್ಮಿ ಫಲಾನುಭವಿಗಳೊಂದಿಗೆ ಸಿಎಂ ಸಂವಾದ

ಬೆಂಗಳೂರು, ನ.6: ಗೃಹಕಚೇರಿ ಕೃಷ್ಣಾದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳೊಂದಿಗೆ ಮುಖ್ಯಮಂತ್ರಿ ಡಿ.ಕೆ....

ಉಡುಪಿ ಶ್ರೀ ಕೃಷ್ಣ ಮಠ: ಕನಕದಾಸರ ಶಿಲಾಮಯ ಗುಡಿಗೆ ಶಿಲಾನ್ಯಾಸ

ಉಡುಪಿ, ನ.6: ಕೃಷ್ಣ ಮಠದ ರಥಬೀದಿಯಲ್ಲಿರುವ ಕನಕದಾಸರ ಶಿಲಾಮಯ ಗುಡಿಗೆ ಶಿಲಾನ್ಯಾಸವನ್ನು...
error: Content is protected !!