Home ಸುದ್ಧಿಗಳು ರಾಷ್ಟ್ರೀಯ ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

448
0

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 5,784 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 7,995 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 88,993 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,41,38,763 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 252 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,75,888 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ಇಲ್ಲಿಯವರೆಗೆ 133.8 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.