Saturday, September 26, 2026
Saturday, September 26, 2026

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 6,984 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 8,168 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 87,562 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,41,46,931 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 247 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,76,135 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ಇಲ್ಲಿಯವರೆಗೆ 1,34,61,14,483 ಡೋಸ್ ಲಸಿಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರಂತರು ಕರ್ನಾಟಕದ ವೈಚಾರಿಕ ಪ್ರಜ್ಞೆಯ ಪ್ರತಿನಿಧಿ: ಸಚಿವ ಶಿವರಾಜ ಎಸ್ ತಂಗಡಗಿ

ಉಡುಪಿ, ಸೆ.25: ಡಾ. ಶಿವರಾಮ ಕಾರಂತರು ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶಕ್ಕೆ...

ಮಣಿಪಾಲ ಜ್ಞಾನಸುಧಾ: ಜಿಲ್ಲಾಮಟ್ಟದ ಫುಟ್ಬಾಲ್‌ ಪಂದ್ಯಾಟ

ಮಣಿಪಾಲ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾದ ಸಮರ್ಥ್ ಕೆ.ಯು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ...

ಯುವಕರು ವಿದ್ಯಾವಂತರಾಗುವುದರ ಜೊತೆಗೆ ಹೃದಯವಂತರಾಗಬೇಕು

ತೆಂಕನಿಡಿಯೂರು, ಸೆ.25: ಇಂದಿನ ಹೊಸ ತಲೆಮಾರಿನ ಯುವಕ-ಯುವತಿಯರು ವಿದ್ಯಾವಂತರಾಗುವುದರ ಜೊತೆಗೆ ಪ್ರೀತಿ,...
error: Content is protected !!