Friday, November 6, 2026
Friday, November 6, 2026

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 7,974 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 7,948 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 87,245 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,41,54,879 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 343 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,76,478 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ಇಲ್ಲಿಯವರೆಗೆ 1,35,25,36,986 ಡೋಸ್ ಲಸಿಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಾಲ್ಕು ರಾಷ್ಟ್ರಗಳ ನೌಕಾಪಡೆಗಳೊಂದಿಗೆ ಐಎನ್ಎಸ್ ಸಹ್ಯಾದ್ರಿ

ನವದೆಹಲಿ, ನ.5: ಭಾರತೀಯ ನೌಕಾಪಡೆಯ ಸ್ಥಳೀಯ ಮಾರ್ಗದರ್ಶಿ ಕ್ಷಿಪಣಿ ಸ್ಟೆಲ್ತ್ ಫ್ರಿಗೇಟ್,...

ಗಯಾನಾದಲ್ಲಿ ರಸ್ತೆ, ಆರೋಗ್ಯ ಮತ್ತು ರಕ್ಷಣಾ ಯೋಜನೆಗಳಿಗಾಗಿ 500 ಮಿಲಿಯನ್ ಡಾಲರ್ ಸಾಲ ಸೌಲಭ್ಯವನ್ನು ಘೋಷಿಸಿದ ಭಾರತ

ನವದೆಹಲಿ, ನ.5: ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್....

ಮಕ್ಕಳ ದಿನಾಚರಣೆ ಅಂಗವಾಗಿ ವಿವಿಧ ಸ್ಫರ್ಧೆ

ಉಡುಪಿ, ನ.5: ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಅಂಗವಾಗಿ ಉಡುಪಿಯ ಬ್ರಹ್ಮಗಿರಿಯ...

ತೆಂಗಿನ ತೋಟಗಳ ಪುನಶ್ಚೇತನ ಕಾರ್ಯಕ್ರಮದಡಿ ಸಹಾಯಧನ

ಉಡುಪಿ, ನ.5: ಉಡುಪಿ ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುತ್ಪಾದಕ...
error: Content is protected !!